Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ 

ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಇಂದು ಬಿಜೆಪಿ ಕಾರ್ಯಕರ್ತರು ಸಿಎಂ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಅವಧಿಯ ಕಾಮಗಾರಿಗಳನ್ನು ತಡೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದೆ ಅಲ್ಲದೇ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ರಾಜ್ಯದಲ್ಲಿ ಬರಗಾಲ ಇದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷದ ರಾಜಕೀಯ ಮಾಡುತ್ತಿದೆ ಈ ಎಲ್ಲಾ ಆಡಳಿತ ವೈಫಲ್ಯದ ವಿರುದ್ಧ ಬಿಜೆಪಿ ಇಂದು ಸಿಡಿದೆದ್ದು ಪ್ರತಿಭಟನೆ ನಡೆಸಲು ಮುಂದಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!