ಬೆಂಗಳೂರು : ಶಕ್ತಿ ಭವನದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ವಾಣಿಜ್ಯ ತೆರಿಗೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.
ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಹಾಗೂ ನಜೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿಯಾದ ಡಾ.ಪಿ.ಸಿ. ಜಾಫರ್, ಡಾ. ಎಂ. ಟಿ. ರೇಜು, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ. ಶಿಖಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.