ಬೀದರ್ : ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ ಎಂದು ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದೊಂದಿಗೆ ಮಾತನಾಡಿ, ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ.
ಆಪರೇಷನ್ ಕಮಲಕ್ಕೆ ಯಾರೂ ಒಳಗಾಗುವುದಿಲ್ಲ. ತೆಲಂಗಾಣದಲ್ಲಿ ಬಿಆರ್ಎಸ್, ಕಾಂಗ್ರೆಸ್ ನಡುವೆ ಸ್ಪರ್ಧೆ ಇರೋದು. ಮೂರು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದಿದ್ದಾರೆ.