ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯ ಮತ್ತು ಇಬ್ಬರು ಸಾವನ್ನಪ್ಪಿರುವ ಪ್ರಕರಣ ಘಟನೆ ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.
ಸಿಲಿಂಡರ್ ಸ್ಫೋಟಕದಲ್ಲಿ ಐವರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಂದೇಶ್ (30) , ರೋಹನ್ (2.5) ಅವರನ್ನು ಸೆಂಟ್ ಜೋಸೆಪ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ರೂ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೇ ಒಬ್ಬ ವ್ಯಕ್ತಿ ಮತ್ತು ಮಗು ಸಾವನ್ನಪ್ಪಿದ್ದಾರೆ. ಇನ್ನು ಮೂವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಬೇಗೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.