Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ವರದಕ್ಷಿಣೆ ಕಿರುಕುಳ ಆರೋಪ : ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ

ಬೆಂಗಳೂರು :ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಹಿನ್ನೆಲೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.

ರಾಧಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಗೃಹಿಣಿ. ಕುಟುಂಬಸ್ಥರ ನಿಶ್ಚಯದಂತೆ ರಾಧಾ ಎರಡು ವರ್ಷಗಳ ಹಿಂದೆ ರವಿ ಎಂಬಾತನನ್ನ ಮದುವೆಯಾಗಿದ್ದರು .ರವಿ ಹಾಗೂ ಕುಟುಂಬಸ್ಥರಿಂದ ರಾಧಾ ಕೊಲೆ ಆರೋಪ ಮಾಡಲಾಗಿದೆ.

ಕುಟುಂಬಸ್ಥರ ನಿಶ್ಚಯದಂತೆ ಮದುವೆಯಾಗಿದ್ದ ರಾಧಾ ಆದ್ರೆ ರವಿ ಹಾಗೂ ಕುಟುಂಬಸ್ಥರಿಂದ ರಾಧಾಗೆ  ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಕೊಲೆ ಮಾಡಿರುವ ಆರೋಪ ಹೊರಿಸಲಾಗಿದೆ.ರಾಮನಗರ ಮೂಲದವರಾಗುರೋ ರಾಧಾ ಕಳೆದ ರಾತ್ರಿ ನೇಣು ಬಿಗಿದ ಸ್ಥಿತಿಯಲ್ಲಿಯಲ್ಲಿ ಪತ್ತೆಯಾಗಿದ್ದಾಳೆ.ಘಟನೆ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!