ಬೆಂಗಳೂರು : ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ( MLA Poornima Srinivas) ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಧಿಕೃತವಾಗಿ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ಬಳಿಕ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.