ದೆಹಲಿ : ಇಂದು ಬೆಳಗ್ಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗಿದ್ದಾರೆ.
ಭೇಟಿ ಬಳಿಕ ರಾಜ್ಯದ ವಿವಿಧ ವಿಷಯಗಳ ಬಗ್ಗೆ ದೀರ್ಘ ಸಮಾಲೋಚನೆ ನಡೆಸಿದ್ದಾರೆ. ಕರ್ನಾಟಕದ ಒಳಿತಿಗಾಗಿ ಸದಾ ಕೇಂದ್ರ ಸರಕಾರದ ಬೆಂಬಲ ಇರುತ್ತದೆ ಎಂದು ನೀಡಿದ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.
ಜೆಡಿಎಸ್ ಬಿಜೆಪಿ ಮೈತ್ರಿ ಸೇರಿ ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ನಾಯಕರ ಚರ್ಚೆ ನಡೆಸಿದ್ದಾರೆ.