ಬೆಂಗಳೂರು : ಬಿಜೆಪಿ ನಾಯಕರಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿ ಮುಂದುವರಿದಿದ್ದು, ಇಂದು ಮತ್ತೆ ವಿಪಕ್ಷ ನಾಯಕ ಆರ್ ಅಶೋಕ್, ಶಾಸಕ ಅಶ್ವತ್ಥ್ ನಾರಾಯಣ್ ಭೇಟಿ ನೀಡಿದ್ದಾರೆ.
ಇಂದು ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ವಿಪಕ್ಷ ನಾಯಕ ಆರ್ ಅಶೋಕ್, ಶಾಸಕ ಅಶ್ವತ್ಥ್ ನಾರಾಯಣ್ ಭೇಟಿ ನೀಡಿದ್ದಾರೆ. ಬಿಜೆಪಿ ನಾಯಕರ ಭೇಟಿಯ ವೇಳೆ ಮಾಜಿ ಸಚಿವ ಡಿ.ಸಿ ತಮ್ಮಣ್ಣ ಉಪಸ್ಥಿತಿಯಾಗಿದ್ದಾರೆ.