ತುಮಕೂರು ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಗೆ ಬಿಗ್ ಫೈಟ್ ಶುರುವಾಗಿದ್ದು, ತುಮಕೂರು ಸಭೆಯಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಮಾತನಾಡಿ ನಾನು ಕೂಡ ತುಮಕೂರು ಲೋಕಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿ, ನಾನು ಸ್ಪರ್ಧೆ ಮಾಡುವುದು ಖಚಿತ. ಪಕ್ಷ ನನಗೆ ಟಿಕೆಟ್ ಕೊಡುವ ಭರವಸೆಯಿದೆ. ಟಿಕೆಟ್‌ಗಾಗಿ ನಾನು ತಂತ್ರ ಮಾಡಲ್ಲ ಅಂತಾ ಹೇಳಿಕೆ ನೀಡಿದ್ದಾರೆ.
0 9 Less than a minute