Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಉಡುಪಿ ಕಾಲೇಜಿನ ವಿಡಿಯೋ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸೂಚಿಸಿದ್ದೇನೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು ; ಉಡುಪಿಯ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸೂಕ್ತ ತನಿಖೆ ನಡೆಸುವಂತೆ ಗೃಹ ಸಚಿವ ಡಾ‌.ಜಿ ಪರಮೇಶ್ವರ್ ಮನೆ ಮುಂದೆ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.ಈ ವೇಳೆ ಪೊಲೀಸ್ ಅರ್ಧದಲ್ಲಿಯೇ ತಡೆದು ಬಿಜೆಪಿ ಕಾರ್ಯಕರ್ತರನ್ನ ಬಂಧಿಸಿಲಾಯಿತು‌.

ಈ ವಿಚಾರಕ್ಕೆ ಮಾತನಡಿದ ಗೃಹ ಸಚಿವ ಡಾ‌. ಜಿ ಪರಮೇಶ್ವರ್ ನಾನು, ನೀವು ಕಾಲೇಜು ಹೋಗಿದ್ದವರು. ಫ್ರೆಂಡ್ಸ್ ನಡುವೆ ಕೆಲ ಘಟನೆ ನಡೆಯುತ್ತೆ.ಅದನ್ನ ಎಲ್ಲಿಗೋ ತೆಗೆದುಕೊಂಡು ಹೋಗೋದಲ್ಲ.ಪ್ರಿನ್ಸಿಪಲ್‌ ಗೆ ಬಿಡಬೇಕು.ಅವರು ಈಗಾಗಲೇ ಸಸ್ಪೆಂಡ್ ಮಾಡಿದ್ದಾರೆ. ಅದನ್ನ ಮೀರಿದ ಘಟನೆಯಾದ್ರೆ ನಾವು ಹೋಗಬಹುದು.

ಯುನಿವರ್ಸಿಟಿ ಕಮೀಷನ್ ಆಂಟಿ ರಾಗಿಂಗ್ ಕಮೀಟಿ ಮಾಡಿದೆ.ನಾವು ಅಲ್ಲಿ ಹ್ಯಾಂಡಲ್ ಮಾಡಬಹದು.ಯಾವಾಗ ಇದನ್ನ ಹೆಚ್ಚಿನ ರೀತಿಯಲ್ಲಿ ಬಿಂಬಿಸಲು ಹೊರಟ್ರು.ಪೊಲೀಸರು ಸತ್ಯಾಸತ್ಯತೆ ನೋಡೋದಾಗಿ ಹೇಳಿದ್ದಾರೆ.ನಾನೂ ಕೂಡ ಸತ್ಯಾಸತ್ಯತೆ ತಿಳಿಯಲು ಸೂಚಿಸಿದ್ದೇನೆ

ವರದಿ : ಬಸವರಾಜ ಹೂಗಾರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!