ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಮನೆಯ ಅಲಂಕಾರಕ್ಕಾಗಿ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿದ ಪ್ರಕರಣ ಸಂಬಂಧಿಸಿ ಇಂದು ಬೆಸ್ಕಾಂಗೆ ದುಬಾರಿ ದಂಡ ಕಟ್ಟಿಸಿದ್ದಾರೆ..
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ದೀಪಾಲಂಕಾರಕ್ಕೆ ಬೀದಿದೀಪದ ಕಂಬದಿಂದ ಎಳೆದ ವಿದ್ಯುತ್ ಪಡೆದ ನೆಪವಾಗಿ ಲೆಕ್ಕಾಚಾರದಲ್ಲಿ 2.5 ಕಿಲೋ ವ್ಯಾಟ್ ಉಪಯೋಗ ಮಾಡಿರುವುದು ತಿಳಿದು ಬಂದಿದೆ. ಈ ಬೆನ್ನಲ್ಲೆ ಲೆಕ್ಕಾಚಾರದಲ್ಲಿ 68,526 ರೂ. ದಂಡವನ್ನು ವಿಧಿಸಲಾಗಿದೆ. ಅಷ್ಟೇ ಅಲ್ಲದೇ ಮನೆಗೆ 33 ಕಿಲೋ ವ್ಯಾಟ್ ಪರ್ಮಿಷನ್ ತಗೊಂಡಿದ್ದೇನೆ ಲೆಕ್ಕವನ್ನು ನೀಡಿದ್ದಾರೆ.