Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಕರ್ನಾಟಕದ ಈ ಭಾಗಗಳಲ್ಲಿ ಜ.1ರಿಂದ 3 ದಿನಗಳ ಕಾಲ ವರುಣಾರ್ಭಟ..!

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಜನವರಿ 1 ರಿಂದ ಮೂರು ದಿನಗಳ ಕಾಲ ಮಳೆಯಬ್ಬರ ಶುರುವಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಚಳಿಗಾಳಿ ನಡುವೆ ಮಳೆಯ ಅನುಭವವೂ ಕಾಡಲಿದೆ. ಅದರಲ್ಲೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಒಣಹವೆ ಮುಂದುವರೆಯಲಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!