Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯ ಲಾಂಚನವನ್ನು ಸಿಎಂ ಸಿದ್ದರಾಮಯ್ಯ ತಮ್ಮ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಬಿಡುಗಡೆ ಮಾಡಿದರು.

ಸಚಿವರಾದ ಎಚ್.ಸಿ.ಮಹದೇವಪ್ಪ. ಎಂ.ಸಿ.ಸುಧಾಕರ್, ಮಧುಬಂಗಾರಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ ನಿಂಬಾಳ್ಕರ್ ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!