ಬೆಂಗಳೂರು : ಬಿಜೆಪಿ ಕಚೇರಿಯಲ್ಲಿ ಪ್ರಮುಖರ ಸಭೆ ಆರಂಭವಾಗಿದೆ. ಸಭೆಯಲ್ಲಿ ಮಾಜಿ ಸಿಎಂಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದಾರೆ.
ಈಶ್ವರಪ್ಪ, ಕಾಗೇರಿ, ಅಶೋಕ್, ಸದಾನಂದ ಗೌಡ, ಕೆ ಜೆ ಬೋಪಯ್ಯ, ಶ್ರೀರಾಮುಲು, ವಿಜಯೇಂದ್ರ ಮತ್ತಿತರರು ಭಾಗಿಯಾಗಿದ್ದರು. ಪಕ್ಷ ಸಂಘಟನೆ, ಲೋಕಸಭೆ ಚುನಾವಣಾ ತಯಾರಿ ಬಗ್ಗೆ ಚರ್ಚೆ ಹೊಸ ಪದಾಧಿಕಾರಿಗಳಿಗೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ.