ವಿಜಯನಗರ : ಹರಪನಹಳ್ಳಿ ತಾಲೂಕಿನ ಗಡಿಗುಡಾಳ್ ಗ್ರಾಮದಲ್ಲಿ ಸಿಡಿಲು ಬಡಿದು 30ಕ್ಕೂ ಹೆಚ್ಚು ಕರುಗಳ ಬಲಿಯಾದ ದುರಂತ ಘಟನೆ ಬೆಳಕಿಗೆ ಬಂದಿದೆ.
ಮರದ ಕೆಳಗೆ ಇದ್ದ ಕುರಿ ಹಿಂಡಿಗೆ ಸಿಡಿಲು ಬಡಿದೆ ಎಂದು ಗುರುತಿಸಲಾಗಿದೆ. ಅವಘಡ ಸಂಭವಿಸದ ತಕ್ಷಣ ಕಂದಾಯ ಹಾಗೂ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ.