Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಕರವೇ ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಕೋಲಾರದಲ್ಲಿ ಪ್ರತಿಭಟನೆ

ಕೋಲಾರ: ಕೋಲಾರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಕೋಲಾರ ಜಿಲ್ಲಾ ಕರವೇ ಮುಖಂಡ ರಾಘವೇಂದ್ರ ನೇತೃತ್ವದಲ್ಲಿ ಕರವೇ ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಕನ್ನಡಪರ ಹೋರಾಟಗಾರರನ್ನ ಬಂಧಿಸಿರುವ ಕ್ರಮಕ್ಕೆ ಖಂಡನೆ ವ್ಯಕ್ತಪಡಿಸಲಾಗಿದೆ ಅಲ್ಲದೇ ಇದೇ ವೇಳೆ ಪ್ರತಿಭಟನಾಕಾರರು ಸಿ ಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಾವಚಿತ್ರಕ್ಕೆ ಬೆಂಕಿ ಹಚ್ವಲು ಕಾರ್ಯಕರ್ತರು ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಕೆಲ ಕಾಲ ಪೊಲೀಸರು ಡಿಕೆಶಿ ಹಾಗು ಸಿಎಂ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಪೋಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ನಾರಾಯಣಗೌಡರನ್ನ ಬಿಡುಗಡೆಗೊಳಿಸದೆ ಹೋದ್ರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!