`ಪಂಪ್ಡ್ ಹೈಡ್ರೋ ಸ್ಟೋರೇಜ್ ಪ್ಲಾಂಟ್’ ಪರಿಕಲ್ಪನೆ ಮತ್ತು ಐಪಿ ಸೆಟ್ಗಳು / ಐಪಿ ಫೀಡರ್ಗಳ ಸೌರೀಕರಣ ಮಾಡಲು ಸರ್ಕಾರ ಮುಂದಾಗಿದೆ. ಇದೇ ವಿಚಾರವಾಗಿ ಇಂದು ಇಂಧನ ಸಚಿವ ಕೆಜೆ ಜಾರ್ಜ್ ನೇತತೃತ್ವದಲ್ಲಿ ಮಹತ್ವದ ಸಭೆ ನಡೆಯಿತ್ತು. ಸಭೆಯಲ್ಲಿ ಇಂಗಾಲದ ಹೆಜ್ಜೆಗುರುತನ್ನು ಕಡಿಮೆ ಮಾಡುವ ಸಾಂಪ್ರದಾಯಿಕ ಶಕ್ತಿಯ ಬದಲಿಗೆ ಅಸಾಂಪ್ರದಾಯಿಕ ಶಕ್ತಿಯನ್ನು ಬಳಸುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು. ಇನ್ನು ಸಭೆಯಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು
0 6 Less than a minute