Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಬಲೆಗೆ ಬಿದ್ದ ರಾಜಾಜಿನಗರ ಪೊಲೀಸರು.!

ಬೆಂಗಳೂರು : ಬೆಳ್ಳಂ ಬೆಳಗ್ಗೆ ರಾಜ್ಯ ರಾಜಧಾನಿಯಲ್ಲಿ ಲಂಚ ಸ್ವೀಕರಿಸುವಾಗ ರಾಜಾಜಿನಗರ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ‌.

ಹೆಚ್ ಸಿ ಆಂಜನೇಯ , ಪಿಎಸ್ ಐ ಮಾರುತಿ, ಇನ್ಸ್ಪೆಕ್ಟರ್ , ಲಕ್ಷಣ್ ಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್(FIR) ದಾಖಲಾಗಿದ್ದು, ಈ ಹಿನ್ನೆಲೆ ಲೋಕಾಯುಕ್ತ ಪೊಲೀಸ್ರು ರಾಜಾಜಿನಗರ ಪೊಲೀಸರ ಮೇಲೆ ಟ್ರ್ಯಾಪ್ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ರಾಜಾಜಿ ನಗರ ಠಾಣೆಯ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಐದು ಸಾವಿರ ಲಂಚದ ಹಣ ಪಡೆಯುವಾಗ ಪ್ರಕರಣದA1 ಆರೋಪಿ ಹೆಚ್ ಸಿ ಆಂಜನೇಯ ಲೋಕಾ ಬಲೆಗೆ ಬಿದ್ದಿದ್ದಾರೆ.
ಪ್ರಕರಣದಲ್ಲಿ ಪಿಎಸ್‌ಐ ಮಾರುತಿ,A2 ಪಿಐ ಲಕ್ಷ್ಮಣ್ ಗೌಡA3 ಆರೋಪಿಯಾಗಿದ್ದು ಲೋಕಾಯುಕ್ತ ಪೊಲೀಸ್ರ ದಾಳಿ ವೇಳೆ ಎಸ್ಕೇಪ್ ಆಗಿದ್ದಾರೆ.

ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಹಕಾಲು 50 ಸಾವಿರ ಹಣಕ್ಕೆ ಪಿಸಿ ಆಂಜನೇಯ ಡಿಮಾಂಡ್ ಮಾಡಿದ್ರಂತೆ. ಈ ಪ್ರಕರಣದಲ್ಲಿ ಐದು ಸಾವಿರ ಹಣ ಪಡೆಯುವಗಾ ಲೋಕಾಯಕ್ತ ಪೊಲೀಸ್ರು ದಾಳಿ ನಡೆಸಿ ಲಾಕ್ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!