ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲಾ ಕಾಲೇಜುಗಳಿಗೆ ಬಾಂಬ್ ಇದೆ ಎಂದು ಇ-ಮೇಲ್ ಮೂಲಕ ಬೆದರಿಕೆವೊಡ್ಡಿದ ವಿಚಾರವಾಗಿ ನಾಳೆ ಎಂದಿನಂತೆ ಶಾಲಾ ಕಾಲೇಜುಗಳಿಗೆ ನಡೆಯುತ್ತದೆ ಯಾವುದೇ ಕಾರಣಕ್ಕೂ ರಜೆ ಇರೋದಿಲ್ಲ ಎಂದ ಜಿಲ್ಲಾಧಿಕಾರಿ ದಯಾನಂದ್ ತಿಳಿಸಿದ್ದಾರೆ.
ಬೆಂಗಳೂರಿನ 40ಕ್ಕೂ ಹೆಚ್ಚು ಖಾಸಗಿ ಶಾಲಾ ಕಾಲೇಜುಗಳಿಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಬಂದಿತ್ತು ಈ ನಿಟ್ಟಿನಲ್ಲಿ ಸರ್ಕಾರ ಈ ಬಗ್ಗೆ ತನಿಖೆಗೆ ಮುಂದಾಗಿತ್ತು ಕೂಡಲೇ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ʼ