ತುಮಕೂರು : ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ನದಿಗೆ ಬಿದ್ದು ತಾಯಿ-ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ನಿಟ್ಟೂರು ಗ್ರಾಮದ ವಿಜಯಲಕ್ಷ್ಮಿ, ಯದುನಾಯಕ್, 4 ವರ್ಷದ ಹೆಣ್ಣು ಸಾವನ್ನಪ್ಪಿದ್ದರು. ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಎಂದು ಶಂಕಿಸಲಾಗುತ್ತಿದೆ.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.