ಮಣಿಪುರ : ಇಂದು ಮಣಿಪುರದ ತೌಬಲ್ನಿಂದ ಭಾರತ್ ಜೋಡೋ ಯಾತ್ರೆಗೆ ರಾಹುಲ್ ಗಾಂಧಿ ಚಾಲನೆ ಹಿನ್ನಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಅವರು ಇಂಫಾಲ್ಗೆ ಪ್ರಯಾಣ ಬೆಳೆಸಿದ್ದಾರೆ.
ವೇಳೆ ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಬೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸಾಥ್ ಸಿಎಂಗೆ ಸಾಥ್ ನೀಡಿದರು.