Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!

BREAKING NEWS – ಆಪರೇಷನ್ ಕಮಲದ ಭೀತಿ – ಹಿಮಾಚಲ ಪ್ರದೇಶದ ಕಾಂಗ್ರೆಸ್ ಶಾಸಕರು ರೆಸಾರ್ಟ್ ಗೆ ಶಿಫ್ಟ್ !

ಆಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಕಾಂಗ್ರೆಸ್ ಶಾಸಕರು ರೆಸಾರ್ಟ್ ಗೆ ಶಿಪ್ಟ್ ಆಗುತ್ತಿದ್ದಾರೆ. ರಾಜಸ್ಥಾನದ ರೆಸಾರ್ಟ್ ಗೆ ಶಿಫ್ಟ್ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

ಆಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಕಾಂಗ್ರೆಸ್ ( CONGRESS ) ಶಾಸಕರು ರೆಸಾರ್ಟ್ ಗೆ ಶಿಪ್ಟ್ ಆಗುತ್ತಿದ್ದಾರೆ.

ರಾಜಸ್ಥಾನ ( RAJASTHAN ) ದ ರೆಸಾರ್ಟ್ ಗೆ ಶಿಫ್ಟ್ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಈಗಾಗಲೇ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಸರ್ಕಾರ ರಚಿಸುವತ್ತ ಕಾಂಗ್ರೆಸ್ ಹೆಜ್ಜೆಹಾಕಿದೆ.

ಇದನ್ನು ಓದಿ : –  ಗುಜರಾತ್ ಚುನಾವಣಾ ಫಲಿತಾಂಶ ಹಿನ್ನೆಲೆ – ಬಿಜೆಪಿ ಕಚೇರಿ ಮುಂದೆ ರಾಜ್ ನ್ಯೂಸ್ ನೇರ ಪ್ರಸಾರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!