Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಮೂರ್ಚೆ ಹೋಗುವ ಚಾಕಲೇಟ್ ಕೊಟ್ಟು ಕಳ್ಳತನ ಮಾಡುವ ಗ್ಯಾಂಗ್‌ ಧಾರವಾಡಕ್ಕೆ ಎಂಟ್ರಿ

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಚಾಕಲೇಟ್ ಗ್ಯಾಂಗ್‌ವೊಂದು ಪುಲ್ ಆ್ಯಕ್ಡಿವ್ ಆಗಿದೆ…ಬಿಹಾರ ಮೂಲದ ಮಹ್ಮದ ಶಮಶದ್ ಎಂಬುವನು ಧಾರವಾಡದಲ್ಲಿ ಮಲ್ಲಿಕಾರ್ಜುನ್ ಎಂಬುವರಿಗೆ ಚಾಕ್ ಲೇಟ್ ತನ್ನಿಸಿ ಪ್ರಜ್ಞೆ ತಪ್ಪಿಸಿ ಆತನ ಬಳಿ ಬಿದ್ದ ಒಂದುವರೆ ತೊಲೆಯ ಬಂಗಾರದ ಚೈನ್ ಮತ್ತು 25,000 ಮೌಲ್ಯದ ವಿವೋ ಪೋನ್ ಕದ್ದು ಪರಾರಿಯಾಗಿದ್ದ. ಈ ಘಟನೆ ನಡೆದದ್ದು ನವೆಂಬರ್ 9 ರಂದು ನಗರದ ಶ್ರಿನಿವಾಸ ಚಿತ್ರಮಂದಿರದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನು ಎನ್ ಜಿ ಓ ದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜುನ್ ಎಂಬುವರು ಪಿಲ್ಮ ನೋಡಲಿಕ್ಕೆ ಹೋಗಿದ್ದಾರೆ…ಆ ಸಮಯದಲ್ಲಿ ಮಲ್ಲಿಕಾರ್ಜುನ್ ಗೆ ಮಹ್ಮದ ಶಮಶದ್ ಪರಿಚಯವಾಗುತ್ತೆ. ಪರಿಚಯದಿಂದ ಇಬ್ಬರು ಸೇರಿ ಚಲನಚಿತ್ರ ವೀಕ್ಷಣೆಗೆ ಹೋದಾಗ ಮಹ್ಮದ ಶಮಶದ್ ಕೊಟ್ಡ ಚಾಕಲೇಟ್ ಕೊಟ್ಡಿದ್ದಾನೆ..ಆ ಚಾಕಲೇಡ್ ನ ಮಲ್ಲಿಕಾರ್ಜುನ್ ತಿಂದು 10 ನಿಮಿಷದಲ್ಲಿ ಮೂರ್ಚೆ ಹೋಗುತ್ತಾ ನೆ ಬಳಿಕ ಮಹ್ಮದ ಶಮಿ ಮಲ್ಲಿಕಾರ್ಜುನ್ ಬಳಿ ಇದ್ದ ಗೋಲ್ಡ ಚೈನ್ ಮತ್ತು ಮೋಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದ ಪ್ರಕರಣವನ್ನು ದಾಖಲಿಸಿಕ್ಕೊಂಡ ಶಹರ ಪೋಲಿಸರು ಸದ್ಯ ಮಹ್ಮದ್ ಶಮಶದ್ ನನ್ನ ಬಂಧಿಸಿದ್ದಾರೆ.

ಪ್ರಕರಣವನ್ನ ಗಂಬೀರವಾಗಿ ಪರಿಗಣಿಸಿ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ ಎಲ್ಲ ಫೊಲಿಸ್ ಠಾಣೆಗೆ ಈ ಪ್ರಕರಣದ ಮಾಹಿತಿ ನೀಡಿ ಇಂತಹ ಪ್ರಕರಣಗಳ ಬಗ್ಗೆ‌ ಬನಿಗಾ ಇಡಲೂ ಸೂಚಿಸಿದ್ದಾರೆ.

ಜೊತೆಗೆ ಯಾವುದೆ ಕುರುಹುಗಳಿಲ್ಲದೆ ಒಂದೆ ತಿಂಗಳಲ್ಲಿ ಪ್ರಕರಣವನ್ನ‌ ಬೇಧಿಸಿದ ಶಹರ ಪೋಲಿಸರಿಗೆ ಅಭಿನಂದನೆ ಸಲ್ಲಿಸಿದ್ಸಾರೆ…ಇನ್ನು ಈ ಬಿಹಾರ ಮೂಲದ ಮಹ್ಮದ್ ಶಮಶದ್ ನ ಜೊತೆ ಯಾರಿದಾರೆ…ಎನ್ನುವುದರ ಬಗ್ಗೆ ಪೋಲಿಸರು ಪ್ರಕರಣವನ್ನ ಗಂಭಿರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ್ದಾರೆ‌‌‌…

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!