ಬೆಂಗಳೂರು : ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಬಂದರೆ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿ, ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಬಂದರೆ ನಾನು ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನನಗೆ ಆಸೆ ಇದೆ. ಹಾಗಾಗಿ ತುಮಕೂರು ಲೋಕಸಭೆ ಕ್ಷೇತ್ರದ ಟಿಕೆಟ್ಗೆ ಬೇಡಿಕೆ ಇಟ್ಟಿದ್ದೇನೆ ಎಂದುಹೇಳಿಕೆ ನೀಡಿದ್ದಾರೆ.