Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಝೀರೋ ಶ್ಯಾಡೋ ಡೇ : ಬೆಂಗಳೂರು ಖಗೋಳ ವಿಸ್ಮಯಕ್ಕೆ ಸಾಕ್ಷಿ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಶೂನ್ಯ ನೆರಳು ದಿನ (Zero Shadow Day) ಸಂಭವಿಸಲಿದೆ ಎಂದು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫಿಸಿಕ್ಸ್‌ ಮಹತ್ವದ ಮಾಹಿತಿ ಹೊರಬಿದ್ದಿದೆ.

ಇಂದು ಶೂನ್ಯ ನೆರಳಿನ ದಿನ. ಈ ಕಾರಣದಿಂದಾಗಿ ಇಂದು ಬಿಸಿಲು ಇದ್ದರೂ ಕೆಲವು ಕ್ಷಣಗಳ ವರೆಗೆ ಜನರು ತಮ್ಮ ನೆರಳುಗಳನ್ನು ನೋಡಲು ಸಾಧ್ಯವಾಗುವುದಿಲ್ಲ.  ಖಗೋಳ ವಿಸ್ಮಯಕ್ಕೆ ಬೆಂಗಳೂರು ಸಾಕ್ಷಿಯಾಗಿದೆ.

ಶೂನ್ಯ ನೆರಳು ಸಾಮಾನ್ಯವಾಗಿ ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ಪ್ರದೇಶಗಳ ನಡುವೆ ಸಂಭವಿಸಲಿದೆ. ಇದೀಗ ಎರಡನೇ ಬಾರಿ ಮಧ್ಯಾಹ್ನ 12 ರಿಂದ 1 ಗಂಟೆಯ ನಡುವೆ ಅಂದರೆ 12:24 ರ ವೇಳೆಗೆ ಸುಮಾರು ಒಂದುವರೆ ನಿಮಿಷಗಳ ಕಾಲ ಯಾವುದೇ ನೆರಳು ಗೋಚರಿಸುವುದಿಲ್ಲ. ಈ ಹಿಂದೆ ಶೂನ್ಯ ನೆರಳಿನ ದಿನದವು ಇದೇ ವರ್ಷ ಏಪ್ರಿಲ್ 25 ರಂದು ಸಂಭವಿಸಿತ್ತು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!