ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ನಿರ್ಧರಿಸಲಾಗುತ್ತದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ ಎರಡು ವಾರಗಳಲ್ಲಿ (16 ದಿನ) ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿದೆದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್ಗೆ ₹ 105.41 ಮುಟ್ಟಿದೆ. ಇದನ್ನು ಓದಿ : – ಬೆಂಗಳೂರಿನಲ್ಲಿ 110 ರೂಪಾಯಿ ದಾಟಿತು ಪೆಟ್ರೋಲ್, ಡೀಸೆಲ್ ದರ
ಲೀಟರ್ ಡೀಸೆಲ್ ಬೆಲೆ ₹ 96.67 ತಲುಪಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.86 ರೂಪಾಯಿ ದಾಖಲಾಗಿದೆ.
ಇದನ್ನು ಓದಿ :- ಮಂಗಳೂರಿನಲ್ಲಿ ಮೂವರು ಹುಡುಗಿಯರ ಫೈಟ್ – ಜಗಳ ಬಿಡಿಸಲು ಹುಡುಗರ ಪರದಾಟ