ನವದೆಹಲಿಯಲ್ಲಿ ಭಾನುವಾರ ಘಟಾನುಘಟಿ ರಾಜಕೀಯ ನಾಯಕರ ಸಮಾಗಮ

ಬಿಹಾರದಲ್ಲಿ ಮಹಾಮೈತ್ರಿ ಕುರಿತಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಮತ್ತು ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ (Lalu Prasad Yadav) ಭಾನುವಾರ ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಸೋನಿಯಾ ಗಾಂಧಿಯವರನ್ನು (Sonia Gandhi) ಭೇಟಿ ಮಾಡಲಿದ್ದಾರೆ.

ಕಳೆದ 6 ವರ್ಷಗಳಲ್ಲಿ ಇದು ಅವರ ಮೊದಲ ಭೇಟಿಯಾಗಲಿದೆ. ಈ ಸಭೆಗೆ ರಾಹುಲ್ ಗಾಂಧಿ (Rahul Gandhi) ಕೂಡ ಹಾಜರಾಗಲಿದ್ದಾರೆ ಎನ್ನಲಾಗಿದೆ.ಈ ಸಂದರ್ಭದಲ್ಲಿ ಕೆಲವು ಗಂಭೀರ ವಿಷಯಗಳನ್ನು ಚರ್ಚೆ ಮಾಡುವ ಸಾಧ್ಯತೆ ಇದೆ. ತಮ್ಮ ಮೈತ್ರಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಈ ವೇಳೆ ಚರ್ಚೆಯಾಗುವ ನಿರೀಕ್ಷೆಯಿದೆ. ನಿತೀಶ್ ಕುಮಾರ್ 2024ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ತನ್ನ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಿದ್ಧತೆ ನಡೆಸುತ್ತಿರುವುದರಿಂದ ಸಭೆಗಳು ನಡೆಯುತ್ತಿವೆ.

ಇದನ್ನು ಓದಿ :- ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ- ಪ್ರತೀ ಡಾಲರ್ ಗೆ 81.18ರೂ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!