ತುಮಕೂರು ( TUMUKURU ) ಜಿಲ್ಲೆಯ ಗುಬ್ಬಿ ತಾಲೂಕಿನ ಮಡೇನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ (CHEETHA )ಬಿದ್ದಿದೆ.
ಹಲವು ತಿಂಗಳಿನಿಂದ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು, ಚಿರತೆ ಸೆರೆಯಿಂದ ಅಕ್ಕ ಪಕ್ಕದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Lorem ipsum dolor sit amet, consectetur.