ಧಾರವಾಡದ ಬಾಡ ಗ್ರಾಮದ ರಸ್ತೆ ಅಪಘಾತದಲ್ಲಿ 9 ಜನರು ಮೃತಪಟ್ಟ ಹಿನ್ನೆಲೆ 9 ಜನರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ.
ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗಿದೆ. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ :- ಪೆಟ್ರೋಲ್-ಡೀಸೆಲ್ ದರ ಇಳಿಕೆ ಮಾಡಿದ ನಂತರ ಬೆಂಗಳೂರಿನಲ್ಲಿ ತೈಲ ಬೆಲೆ ಹೇಗಿದೆ?