ನಟ ನವೀನ್ ಕೃಷ್ಣ ಸಹೋದರಿ ನಾಪತ್ತೆ – ಪತ್ತೆಗೆ ಸಹಕರಿಸಿ ಎಂದು ಮನವಿ

ಸ್ಯಾಂಡಲ್ ವುಡ್ ನಟ, ನಿರ್ದೇಶಕ ನವೀನ್ ಕೃಷ್ಣ ಸಹೋದರಿ ನೀತಾ ಪವರ್ 4 ದಿನಗಳ ಹಿಂದೆ ನಾಪತ್ತೆಯಾಗಿದ್ದಾರೆ . ಈ ಮಾಹಿತಿಯನ್ನು ಸ್ವತಃ ನವೀನ್ ಕೃಷ್ಣ ಅವರೇ ಸೋಷಿಯ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ (SANDALWOOD )ನಟ, ನಿರ್ದೇಶಕ ನವೀನ್ ಕೃಷ್ಣ (NAVEEN KRISHNA) ಸಹೋದರಿ ನೀತಾ ಪವರ್ 4 ದಿನಗಳ ಹಿಂದೆ ನಾಪತ್ತೆಯಾಗಿದ್ದಾರೆ.

ಈ ಮಾಹಿತಿಯನ್ನು ಸ್ವತಃ ನವೀನ್ ಕೃಷ್ಣ ಅವರೇ ಸೋಷಿಯ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸಹೋದರಿಯ ಫೋಟೋ ಮತ್ತು ಮಾಹಿತಿಯನ್ನೂ ಪೋಸ್ಟ್ ಮಾಡಿರುವ ಅವರು, ‘ಕಂಡರೆ ಕೂಡಲೇ ತಿಳಿಸಿ ನಮ್ಮ ಅಕ್ಕ’ ಎಂದು ಬರೆದುಕೊಂಡಿದ್ದಾರೆ. ನವೀನ್ ಕೃಷ್ಣ ಅವರು ಪೋಸ್ಟ್ ಮಾಡಿರುವ ಪೋಸ್ಟರ್ ನಲ್ಲಿ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ನೀತಾ ಪವಾರ್ ಜನವರಿ 17 ರಂದು ಮಧ್ಯಾಹ್ನ 2.57ಕ್ಕೆ ಮನೆಯಿಂದ ಹೊರ ಹೋದವರು ವಾಪಸ್ಸು ಬಂದಿಲ್ಲವಂತೆ. ಹಾಗಾಗಿ ಈ ಸಂದೇಶವನ್ನು ಇತರರೊಂದಿಗೆ ಹಂಚಿಕೊಳ್ಳಿ, ನಿಮಗೆ ಮಾಹಿತಿ ಸಿಕ್ಕರೆ ಕೂಡಲೇ ಸಂಪರ್ಕಿಸಿ ಎಂದು ಹಲವು ನಂಬರ್ ಗಳನ್ನು ಅವರು ನೀಡಿದ್ದಾರೆ.

ಇದನ್ನು ಓದಿ :- ಕಾಂಗ್ರೆಸ್ ಜೋಡೋ ಯಾತ್ರೆ ಕಾಶ್ಮೀರ ಪ್ರವೇಶ – ಮೊದಲ ಬಾರಿ ಜಾಕೆಟ್ ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!