State News

ಲೇಔಟ್ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪ- ಬಿಜೆಪಿ MLC ಆರ್.ಶಂಕರ್ ಪತ್ನಿ, ಪುತ್ರನ ವಿರುದ್ಧ FIR

ಲೇಔಟ್ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪದಡಿ ಬಿಜೆಪಿ MLC ಆರ್.ಶಂಕರ್ ಪತ್ನಿ ಮತ್ತು ಪುತ್ರನ ವಿರುದ್ಧ ಇಂದಿರಾನಗರ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಲೇಔಟ್ ಸೈಟ್ (Layout site) ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪದಡಿ ಬಿಜೆಪಿ MLC ಆರ್.ಶಂಕರ್ (R.Shankar) ಪತ್ನಿ ಮತ್ತು ಪುತ್ರನ ವಿರುದ್ಧ ಇಂದಿರಾನಗರ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕಂಪನಿ ಪಾರ್ಟನರ್ ಆಗಿರುವ ಪ್ರಭಾವತಿ ಎಂಬುವವರಿಂದ ದೂರು ನೀಡಿದ್ದಾರೆ.

ಪಾರ್ಟನ (Partner)  ರ್ಗೆ ವಂಚಿಸಿ ಅಕ್ರಮವಾಗಿ 23 ಸೈಟ್ ಮಾರಾಟ ಆರೋಪ ಕೇಳಿಬಂದಿದೆ. ಆರ್.ಶಂಕರ್ ಪುತ್ರ, ಪತ್ನಿ ಸೇರಿ ಒಟ್ಟು ನಾಲ್ವರು ಕಂಪನಿ ಆರಂಭಿಸಿದ್ದು, ಕಂಪನಿ (Company) ಹೆಸರಿನಲ್ಲಿ ಬೊಮ್ಮನಹಳ್ಳಿಯಲ್ಲಿ ಲೇಔಟ್ ನಿರ್ಮಿಸಿದ್ದರು. ಲೇಔಟ್ ನಿರ್ಮಾಣದ ವೇಳೆ ನಾಲ್ವರೂ ಪಾರ್ಟನರ್ಗಳು ಒಪ್ಪಂದ ಮಾಡಿಕೊಂಡಿದ್ದು, ಸೈಟ್ ಹಂಚಿಕೆ ವೇಳೆ ಎಲ್ಲರ ಸಹಿ ಕಡ್ಡಾಯವೆಂದು ಅಗ್ರಿಮೆಂಟ್ ಮಾಡಲಾಗಿದೆ. ಇದನ್ನುಓದಿ :- ಪರಮೇಶ್ವರ್ , ಮುನಿಯಪ್ಪರನ್ನ ಸೋಲಿಸಿದ್ದು ಯಾರು – ಸಿ. ಟಿ. ರವಿ ಪ್ರಶ್ನೆ

ಆದರೆ ಇದೀಗ ಪ್ರಭಾವತಿ ಕೈಬಿಟ್ಟು ಮೂವರಿಂದ ಸೈಟ್ ಮಾರಾಟ ಮಾಡಿದ್ದು, ಅಕ್ರಮವಾಗಿ ಬ್ಯಾಂಕ್ನಲ್ಲಿ ಖಾತೆ ತೆಗೆದು ವಂಚಿಸಿರುವುದಾಗಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಮೂವರ ಮೇಲೆ ಕೇಸ್ ದಾಖಲಿಸದ ಇಂದಿರಾನಗರ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಇದನ್ನುಓದಿ :- ಸಿದ್ದರಾಮಯ್ಯ ಸೋಲುವುದು ಬೇಡ, ಈ ಬಾರಿ ಅವರು ಗೆಲ್ಲಲಿ: ಸಚಿವ ಸುಧಾಕರ್ ಅಚ್ಚರಿ ಹೇಳಿಕೆ

 

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!