ಗುತ್ತಿದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೌನವಹಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರಶ್ನೆಗೆ ಉತ್ತರಿಸಲು ಅರುಣ ಸಿಂಗ್ ಹಿಂದೇಟುಹಾಕಿದ್ದಾರೆ. ಬಿಎಸ್ .ವೈ, ಸಚಿವ ಗೋವಿಂದ ಕಾರಜೋಳ ಸಹ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಈ ಬಗ್ಗೆ ರಾಜ್ಯದ ನಾಯಕರಿಗೆ ಕೇಳಿ ಎಂದು ಅರುಣ್ ಸಿಂಗ್ ಹೇಳಿದ್ದಾರೆ.
ಇದನ್ನು ಓದಿ :- ಪಕ್ಷಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಇದನ್ನೆಲ್ಲಾ ಮಾಡುತ್ತಿದೆ – ಸುಧಾಕರ್