ಗುಜರಾತ್ ( GUJURATH ) ಚುನಾವಣೆಯಲ್ಲಿ ಬಿಜೆಪಿ ( BJP ) ಸ್ಪಷ್ಟ ಬಹುಮತ ಪಡೆದಿದೆ. ಹಿಮಾಚಲ ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆಂಬ ವಿಶ್ವಾಸ ಇದೆ ಎಂದು ಮಲ್ಲೇಶ್ವರಂ ನ ಬಿಜೆಪಿ ಕಛೇರಿಯಲ್ಲಿ ಸಚಿವ ಕೋಟ ಶ್ರಿನಿವಾಸ ಪೂಜಾರಿ ( KOTA SRNIVAS PUJARI ) ಹೇಳಿದ್ದಾರೆ.
ಇಡೀ ದೇಶದಲ್ಲಿ ಭಾರತೀಯ ಜನತಾ ಪಕ್ಷದ ಪರವಾದ ಅಲೆ ಎದ್ದಿದೆ. ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಗೆಲ್ಲುತ್ತದೆ. ಪಕ್ಷದ ಗೆಲುವಿಗೆ ಕೆಲಸ ಮಾಡಿದ ಎಲ್ಲಾ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದ್ರು. ಇದನ್ನು ಓದಿ : – ಗುಜರಾತ್ ಬಿಜೆಪಿ ಕಾರ್ಯಕರ್ತರಲ್ಲಿ ಮನೆ ಮಾಡಿದ ಸಂಭ್ರಮ
ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲಿ ಟಿಕೆಟ್ ಹಂಚಿಕೆ ವಿಚಾರ
ಆ ಶ್ರಮದ ಸಾರ್ತಕತೆಯನ್ನು ಕರ್ನಾಟಕ ( KARANATAKA ) ದಲ್ಲಿ ನೀವು ಕಾಣಲಿದ್ದೀರಿ. ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕೆಂದು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಪರೋಕ್ಷವಾಗಿ ರಾಜ್ಯದಲ್ಲಿ ಕೆಲವರಿಗೆ ಟಿಕೆಟ್ ಕೈ ತಪ್ಪುತ್ತದೆ ಎಂದು ಹೇಳಿದ್ರು.
ಇದನ್ನು ಓದಿ : – ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು – ಸಿಎಂಗೆ ಸಿದ್ದರಾಮಯ್ಯ ಟಾಂಗ್