ಗುಜರಾತ್ ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ – ದಾಖಲೆ ಹೊಸ್ತಿಲಲ್ಲಿ ಕಮಲ ಪಾಳಯ

ಗುಜರಾತ್ ಚುನಾವಣೆಯ ಮತ ಎಣಿಕೆ(Gujarat Election Result) ಆರಂಭಗೊಂಡಿದ್ದು ಬಿಜೆಪಿ(BJP) ಆರಂಭಿಕ ಮುನ್ನಡೆ ಸಾಧಿಸಿದೆ. ಬಿಜೆಪಿ 130 ಕಾಂಗ್ರೆಸ್ 47, ಆಪ್ 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಗುಜರಾತ್ ಚುನಾವಣೆಯ ಮತ ಎಣಿಕೆ(Gujarat Election Result) ಆರಂಭಗೊಂಡಿದ್ದು ಬಿಜೆಪಿ(BJP) ಆರಂಭಿಕ ಮುನ್ನಡೆ ಸಾಧಿಸಿದೆ. ಬಿಜೆಪಿ 130 ಕಾಂಗ್ರೆಸ್ 47, ಆಪ್ 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಗುಜರಾತ್ ನಲ್ಲಿ  ಒಟ್ಟು 182 ಸ್ಥಾನಗಳಿದ್ದು ಬಹುಮತಕ್ಕೆ 92 ಸ್ಥಾನಗಳ ಅಗತ್ಯವಿದೆ. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಭರ್ಜರಿ ಜಯಗಳಿಸಲಿದೆ ಎಂದು ತಿಳಿಸಿವೆ. ಈ ಬಾರಿಯೂ ಬಿಜೆಪಿ ಗೆದ್ದರೆ ಸತತ 7ನೇ ಬಾರಿ ಅಧಿಕಾರದ ಗದ್ದುಗೆ ಏರಿದಂತಾಗುತ್ತದೆ. ಕಳೆದ 27 ವರ್ಷಗಳಿಂದ ಬಿಜೆಪಿ ಗುಜರಾತ್ನಲ್ಲಿ ಅಧಿಕಾರದಲ್ಲಿದೆ. ಇದನ್ನು ಓದಿ : –  2 ರಾಜ್ಯಗಳಲ್ಲೂ ಗೆದ್ದು ಹೊಸ ದಾಖಲೆ ನಿರ್ಮಿಸುವ ಹುಮ್ಮಸ್ಸಿನಲ್ಲಿ ಬಿಜೆಪಿ

1995 ರಿಂದ ನಡೆದ 6 ಚುನಾವಣೆಗಳಲ್ಲಿ ಕಮಲ ಅರಳುತ್ತಲೇ ಇದೆ. ಮೋದಿ ಪ್ರಧಾನಿಯಾದ ಬಳಿಕ ನಾಯಕತ್ವದ ಕೊರತೆ ಅನುಭವಿಸಿದರೂ ಮುಖ್ಯಮಂತ್ರಿಗಳನ್ನು ಬದಲಾಯಿಸುವ ಮೂಲಕ ಆಡಳಿತ ವಿರೋಧಿ ಅಲೆಯನ್ನು ಕಡಿಮೆ ಮಾಡಿದ್ದು ಬಿಜೆಪಿಗೆ ನೆರವಾಗಿದೆ.

ಇದನ್ನು ಓದಿ : –  ಪಾರಿವಾಳ ಹಿಡಿಯಲು ಹೋಗಿ ಕರೆಂಟ್ ಶಾಕ್ ಪ್ರಕರಣ – ಚಿಕಿತ್ಸೆ ಫಲಿಸದೆ ಮತ್ತೊಬ್ಬ ಬಾಲಕ ಸಾವು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!