Breaking NewsPolitical NewsSports News

ರಾಜ್ಯದಲ್ಲಿ ರಿಪೇರಿಯಾಗದಷ್ಟು ಬಿಜೆಪಿ ಹದಗೆಟ್ಟಿದೆ : ಜಗದೀಶ್ ಶೆಟ್ಟರ್ ಕಿಡಿ

ಬೆಂಗಳೂರು : ರಾಜ್ಯದಲ್ಲಿ ರಿಪೇರಿಯಾಗದಷ್ಟು ಬಿಜೆಪಿ ಹದಗೆಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ (Jagadish Shettar) ಕಿಡಿಕಾರಿದ್ದಾರೆ.

ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಮಾತನಾಡಿ, ರಾಜ್ಯದಲ್ಲಿ ರಿಪೇರಿಯಾಗದಷ್ಟು ಬಿಜೆಪಿ ಹದಗೆಟ್ಟಿದೆ ಮುಂದೆ ಏನೂ ಹೇಳೋದಕ್ಕೆ ಹೋಗಲ್ಲ ಈಗಾಗಲೇ, ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಿದ ಕಾರಣ ಮುಂಬರುವ ಲೋಕಸಭ ಚುನಾವಣೆಯಲ್ಲಿ ಚಮತ್ಕಾರ ನಡೆಯಲಿದೆ ಅಂತ ಭಾವಿಸುವ ಅವಶ್ಯಕತೆ ಇಲ್ಲ, 2018 ವಿಧಾನಸಭ ಚುನಾವಣೆಯಲ್ಲಿ ಬಿಎಸ್ ಯಡಿಯೂರಪ್ಪನವರ (BS Yediyurappa) ನೇತೃತ್ವದಲ್ಲಿ ಪಕ್ಷ ಹೋರಾಡಿದರೂ 104 ಸ್ಥಾನ ಗೆಲ್ಲುವಲ್ಲಿ ಮಾತ್ರ ಯಶ ಕಂಡಿತ್ತು ಎಂದು ಅವರು ಹೇಳಿದರು. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ 66 ಸೀಟು ದಕ್ಕಿದ್ದವು, ಒಂದು ಪಕ್ಷ ರಾಜ್ಯದಲ್ಲಿ ಈಗ ವಿಧಾನಸಭಾ ಚುನಾವಣೆ ನಡೆಸಿದರೆ ಅದಕ್ಕೆ 40 ಸ್ಥಾನ ಕೂಡ ಸಿಗೋದಿಲ್ಲ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!