ಗುಜರಾತ್ ( GUJURATH ) ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದೆ. ಸತತ ಏಳನೇ ಬಾರಿ ಗೆಲುವು ಸಾಧಿಸಿ ಗುಜರಾತ್ ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ನೋಡುತ್ತಿದೆ.
ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ( NARENDRA MODI ) ದೆಹಲಿ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಿ ಪಕ್ಷದ ನಾಯಕರು, ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಅದರಲ್ಲಿ ಗುಜರಾತ್ ನಲ್ಲಿ ಸರ್ಕಾರ ರಚನೆ, ಮುಖ್ಯಮಂತ್ರಿ ಪದಗ್ರಹಣ ಬಗ್ಗೆ ಚರ್ಚೆಯಾಗಲಿದೆ.
ಇದನ್ನು ಓದಿ : – ಗುಜರಾತ್ ಚುನಾವಣೆ ಮುಂದಿನ ಭವ್ಯ ಭಾರತಕ್ಕೆ ಹಿಡಿದ ಕೈಗನ್ನಡಿ – ಸಚಿವ ವಿ.ಸೋಮಣ್ಣ