ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ – ನಳೀನ್‌ ಕುಮಾರ್‌ ಕಟೀಲ್

ನಾಲ್ಕು ಸ್ಥಾನಗಳಲ್ಲಿ ಬಿಜೆಪಿ (BJP) ಗೆಲವು ಸಾಧಿಸಲಿದೆ. ಹಣಮಂತ ನಿರಾಣಿ, ಅರುಣ್ ಶಹಾಪುರ, ಬಸವರಾಜ ಹೊರಟ್ಟಿ(BASAVARAJ HORATTI) ಗೆಲ್ಲಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ನಳೀನ್ (NALIN KUMAR KATEEL)ಕುಮಾರ್ ಕಟೀಲ್‌ ಹೇಳಿದ್ದಾರೆ.

ಧಾರವಾಡದಲ್ಲಿ ಬಿಜೆಪಿ ಗೆಲ್ಲುವ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ಬಸವರಾಜ ಹೊರಟ್ಟಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಹೇಳಿದ್ರು. ಇದನ್ನೂ ಓದಿ :- ದೇವೇಗೌಡರನ್ನು ಭೇಟಿಯಾದ ತೆಲಂಗಾಣ ಸಿಎಂ

ಮಂಗಳೂರಿನಲ್ಲಿ ಹಿಜಬ್ ಧರಿಸಿ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮನ ವಿಚಾರ ಈಗಾಗಲೇ ಇದು ಕಾನೂನಾತ್ಮಕ ವಾಗಿರೋ ವಿಚಾರ. ಕೋರ್ಟ್ ಆದೇಶ ಪಾಲನೆ ಮಾಡೋದು ಎಲ್ಲರ ಕರ್ತವ್ಯ ಎಂದು ತಿಳಿಸಿದ್ರು.

ಇದನ್ನೂ ಓದಿ :- ದೇವೇಗೌಡರ ವಂಶ ನನಗೂ ಒಂದು ಆದರ್ಶ – ಕೆ.ಎಸ್ ಈಶ್ವರಪ್ಪ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!