2023ರವರೆಗೆ ಬೊಮ್ಮಾಯಿ ಸಿಎಂ ಆಗಿ ಮುಂದುವರಿತಾರೆ – ಮುರುಗೇಶ್ ನಿರಾಣಿ

ಮೋದಿ (Modi) ಆಗಮನದ ನಂತರ ಸಚಿವ ಸಂಪುಟ ಬದಲಾವಣೆ ಹಾಗೂ ವಿಸ್ತರಣೆ ವಿಚಾರಕ್ಕೆ ತುಮಕೂರಿನಲ್ಲಿ ಸಚಿವ ಮುರುಗೇಶ್ ನಿರಾಣಿ (Murugesh nirani) ಪ್ರತಿಕ್ರಿಯೆ ನೀಡಿದ್ದಾರೆ.

ಬಸವರಾಜ್ ಬೊಮ್ಮಾಯಿ (Basavaraj bommai) ಅವರು ಒಳ್ಳೆಯ ಕೆಲಸ ಮಾಡ್ತಿದ್ದಾರೆ. 2023 ರವರೆಗೆ ಅವ್ರೆ ಸಿಎಂ ಆಗಿ ಮುಂದುವರಿತಾರೆ. ಒಳ್ಳೆಯ ಸರ್ಕಾರ, ಒಳ್ಳೆಯ ಆಡಳಿತ ಕೊಡ್ತಾ ಇದಾರೆ. ಯಾವುದೇ ರೀತಿಯ ಬದಲಾವಣೆಯಾಗುವ ಸಾಧ್ಯತೆಯಿಲ್ಲ, ಅದರ ಬಗ್ಗೆ ಕನ್‌ಫ್ಯೂಷನ್ ಇಲ್ಲ ಎಂದು ಹೇಳಿದರು.

ಇದೇ ವೇಳೆ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ ಕುರಿತು, ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದು ಕೊಳ್ತಾರೆ ಎಂದು ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮದಲ್ಲಿ ಸಚಿವ ನಿರಾಣಿ ತಿಳಿಸಿದ್ದಾರೆ. ಇದನ್ನೂ ಓದಿ : – ‘ವರ್ಷ ‘ ಬಂಗಲೆ ಬಾಗಿಲು ನಮಗೆ ಯಾವತ್ತೂ ತೆರೆಯಲೇ ಇಲ್ಲ- ಬಂಡಾಯ ಶಾಸಕರಿಂದ ಸಿಎಂ ಉದ್ಧವ್ ಠಾಕ್ರೆಗೆ ಪತ್ರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!