ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಸರ್ವೀಸ್ (ಬಿಬಿಸಿ) ದೆಹಲಿ (Delhi) ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.
ಬಿಬಿಸಿ (BBC) ಕಚೇರಿಯಲ್ಲಿ ಐಟಿ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದು ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ : – ಆ ಮಹಾತ್ಯಾಗ ಯಾವತ್ತೂ ಮರೆಯಲ್ಲ- ಪುಲ್ವಾಮ ಘಟನೆ ಸ್ಮರಿಸಿದ ಮೋದಿ