Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ ಫಿಕ್ಸ್‌ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯೊಳಗೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (MLA Basanagouda Patil Yatnal) ಸ್ಪೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ.

ಇಂದು ಬರ ಅಧ್ಯಯನಕ್ಕಾಗಿ ಚಾಮರಾಜನಗರಕ್ಕೆ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಬಿಜೆಪಿ ತಂಡ ಆಗಮಿಸಿದ್ದರು ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ,ಲೋಕಸಭಾ ಚುನಾವಣೆ ಬಳಿಕ ಅಥವಾ ಅದರಳೊಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್ ಆಗಲಿದೆ. ಅಲ್ಲದೇ ಸಿದ್ದರಾಮಯ್ಯಗೆ ಖುರ್ಚಿ ಉಳಿಸಿಕೊಳ್ಳುವುದೇ ದೊಡ್ಡ ತಲೆನೋವಾಗಿದೆ.

ಬೆಳಗ್ಗೆ ಎದ್ದರೆ ಪ್ರಧಾನಿ ಬೈಯ್ಯೋದೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಕೆಲಸವಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿಗೆ ಒಂದು ವಾರ ಕಾಯುತ್ತಾರೆ. ಅಂತಹದಲ್ಲಿ ಪ್ರಧಾನಿ ಮೋದಿ ಭೇಟಿಗೆ ಒಂದು ದಿನ ಕಾದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!