ತುಮಕೂರಿ (Tumkuru) ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ಆಗಮಿಸಿದ್ದಾರೆ. ತಿಗಳ ಕ್ಷತ್ರಿಯರ ಜಾಗೃತಿ ಸಮಾವೇಶಕ್ಕೆ ಸಿಎಂ ಆಗಮಿಸಿದ್ದಾರೆ.
ತುಮಕೂರಿನ ಗಾಜಿನ ಮನೆಯಲ್ಲಿ ಶ್ರೀ ಜ್ಞಾನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ತಿಗಳರ ಜಾಗೃತಿ ಸಮಾವೇಶ ನಡೆಯುತ್ತಿದೆ. ಚಿತ್ರದುರ್ಗದ ಶ್ರೀ ಮುರುಘಾ ಶ್ರೀಗಳು ಸೇರಿ ಹಲವು ಮಠಗಳ ಶ್ರೀಗಳು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ : – ಆರಗ ಜ್ಞಾನೇಂದ್ರ ಸೇರಿ ಹಲವರಿಗೆ ನಿವೇಶನ ಹಂಚಿಕೆ – ಆದೇಶಗಳಿಗೆ ಸಹಿ ಹಾಕದಂತೆ ಬಿಡಿಎ ಆಯುಕ್ತರಿಗೆ ಸುಪ್ರೀಂಕೋರ್ಟ್ ತಾಕೀತು