ವಿಧಾನಸೌಧದಲ್ಲಿ ಎಲ್ಲಾ ಜಿಲ್ಲೆಯ ಪಂಚಾಯತಿ ಸಿಇಓಗಳ ಜೊತೆ ಸಿಎಂ ಬೊಮ್ಮಾಯಿ (C.M.BOMMAI) ಸಭೆ ನಡೆಸಿದ್ರು. ಸರ್ಕಾರದ ಆಡಳಿತ ಯಂತ್ರದ ಚುರುಕಿನ ಜೊತೆಗೆ ಬಜೆಟ್ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಸಂಬಂಧ ಸಮಾಲೋಚನೆ ನಡೆಸಿದ್ರು.
ನಿನ್ನೆ ಎಲ್ಲಾ ಜಿಲ್ಲೆಯ ಡಿಸಿಗಳ ಜೊತೆ ಸಭೆ ನಡೆಸಿ ಎಲ್ಲರಿಗೂ ಒಂದಷ್ಟು ಸೂಚನೆಗಳನ್ನು ಸಿಎಂ ನೀಡಿದ್ದಾರೆ. ಇಂದು ಎಲ್ಲಾ ಜಿಲ್ಲೆಯ ಸಿಇಒ ಗಳ ಜೊತೆ ಸಿಎಂ ಸಮಾಲೋಚನೆ ನಡೆಸಿದ್ದಾರೆ. ಇನ್ನು ಈ ಸಭೆಯಲ್ಲಿ ಸಚಿವರಾದ ಸುನಿಲ್ ಕುಮಾರ್, ಸಿಸಿ ಪಾಟೀಲ್, ಗೋವಿಂದ ಕಾರಜೋಳ, ಡಾ.ಸುಧಾಕ್ಕರ್, ಬಿ.ಸಿ ನಾಗೇಶ್ ಹಲವರು ಭಾಗಿಯಾಗಿದ್ರು. ಇದನ್ನೂ ಓದಿ : – ಬಿಜೆಪಿಯ MLAಗಳು ಜೈಲಿಗೆ ಏಕೆ ಹೋಗಿದ್ರು- ಕಟೀಲ್ಗೆ ಡಿಕೆಶಿ ಪ್ರಶ್ನೆ