ಇಂದು ರಾತ್ರಿ ತಮಿಳುನಾಡಿ (Tamil nadu) ಗೆ ಮಾಂಡೌಸ್ ಚಂಡಮಾರುತ (Cyclone Mandous) ಅಪ್ಪಳಿಸಲಿದೆ. ನಿನ್ನೆಯಿಂದಲೇ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರ ಹೆಚ್ಚಾಗಿದೆ.
Chennai| NDRF team is fully prepared against cyclone Mandous. Our officers are trained in areas like MFR, CSSR, rope rescuing, deep water diving etc. We're 24 hours on duty and will do our best to help the people: Sandeep Kumar, Sub-inspector, NDRF pic.twitter.com/t2bSL8GsFo
— ANI (@ANI) December 9, 2022
ತಮಿಳುನಾಡಿನ ಉತ್ತರ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳು, ಪುದುಚೇರಿ, ಕಾರೈಕಾಲ್ನಲ್ಲಿ ಇಂದು ಮತ್ತು ಡಿ. 10ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಇದನ್ನು ಓದಿ : – ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ “ಲಂಚಕೋರ ನಾರಾಯಣಸ್ವಾಮಿ” ಪೋಸ್ಟರ್ ಹಾವಳಿ !
IMD issues new list of Names of Tropical Cyclones over north Indian Ocean. The current list has a total of 169 names including 13 names each from 13 WMO/ESCAP member countries. Detailed Press Release available at https://t.co/dArV0Ug8nh and https://t.co/wRl94BzRXr pic.twitter.com/ge0oVz4riD
— India Meteorological Department (@Indiametdept) April 28, 2020
ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈ (Chennai) , ಚೆಂಗಲ್ಪಟ್ಟು, ವಿಲ್ಲುಪುರಂ, ತಿರುವಳ್ಳೂರು, ವೆಲ್ಲೂರು, ಕಡಲೂರು, ರಾಣಿಪೇಟ್, ಕಾಂಚೀಪುರಂ, ಕಲ್ಲಕುರಿಚಿ, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಣಂ, ಅರಿಯಲೂರ್, ಪೆರಂಬಲೂರು, ಪುದುಮೂರು, ಧರ್ಮಪುರ, ಪುದು ಸೇರಿ 19 ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚಂಡಮಾರುತದ ತೀವ್ರತೆಯಿಂದಾಗಿ ಗಾಳಿಯ ವೇಗ ಗಂಟೆಗೆ 85 ಕಿ.ಮೀ. ಇರಲಿದೆ.
ಇದನ್ನು ಓದಿ : – ಹಾವೇರಿ ಫಾರ್ಮ್ ಹೌಸ್ ನಲ್ಲಿದ್ದ ಹಸುವನ್ನು ಎಳೆದೊಯ್ದ ಚಿರತೆ- ಕ್ರೂರ ದೃಶ್ಯ ಸಿಸಿಟಿವಿಯಲ್ಲಿ ಸೆರೆ