ಭೀಕರ ಕಾರು ಅಪಘಾತ – ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ನಿಧನ

ಆಸ್ಟ್ರೇಲಿಯಾ (Australia) ದ ಮಾಜಿ ಆಲ್ ರೌಂಡರ್ ಸ್ಫೋಟಕ ಬ್ಯಾಟ್ಸ್ ಮ್ಯಾನ್ ಆಂಡ್ರ್ಯೂ ಸೈಮಂಡ್ಸ್ (Andrew Symonds) (46) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Andrew Symonds: ಆಕ್ಸಿಡೆಂಟ್‌ನಲ್ಲಿ ಆಸ್ಟ್ರೇಲಿಯಾ ಮಾಜಿ ಆಲ್ರೌಂಡರ್ ಸೈಮಂಡ್ಸ್ ದುರಂತ  ಸಾವು..!

ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನಲ್ಲಿ ಆಲಿಸ್ ನದಿ ಸೇತುವೆ ಬಳಿ ಇರುವ ಹರ್ವೆ ರೇಂಜ್ ರಸ್ತೆಯಲ್ಲಿ ನಡೆದ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮಾರ್ಚ್ ನಲ್ಲಿ ಶೇನ್ ವಾರ್ನ್ ಮತ್ತು ರಾಡ್ ಮಾರ್ಷ್ ದುರಂತ ಸಾವಿನ ನಂತರ ಈ ವರ್ಷ ಹಠಾತ್ ನಿಧನರಾದ ಮೂರನೇ ಆಸ್ಟ್ರೇಲಿಯಾದ ಕ್ರಿಕೆಟರ್ ಆಗಿದ್ದಾರೆ. ಇದನ್ನೂ ಓದಿ :- ಟಿ20 ಕ್ರಿಕೆಟ್ ನ ಐಸಿಸಿ ರ್ಯಾಂಕಿಂಗ್ ನಲ್ಲಿ ಭಾರತಕ್ಕೆ ಅಗ್ರಸ್ಥಾನ

ಆ್ಯಂಡ್ರ್ಯೂ ಸೈಮಂಡ್ಸ್‌ ನಿಧನ: ಕಂಬನಿ ಮಿಡಿದ ಕ್ರಿಕೆಟ್‌ ಜಗತ್ತು | Prajavani

ಶನಿವಾರ ರಾತ್ರಿ 11 ಗಂಟೆಯ ವೇಳೆ ಸೇತುವೆ ಬಳಿ ಸಂಚರಿಸುತ್ತಿದ್ದಾಗ ಸೈಮಂಡ್ಸ್ ಕಾರು ರಸ್ತೆಯಿಂದ ಉರುಳಿದೆ ಎಂದು ಕ್ವೀನ್ಸ್ಲ್ಯಾಂಡ್ ಪೊಲೀಸರು ತಿಳಿಸಿದ್ದಾರೆ.

ஆன்ட்ரூ சைமன்ஸ் - தமிழ் விக்கிப்பீடியா

ದುರಂತ ಸಂಭವಿಸುವ ಸಮಯದಲ್ಲಿ ಸೈಮಂಡ್ಸ್ ಒಬ್ಬರೇ ಕಾರಿನಲ್ಲಿ ಸಂಚರಿಸುತ್ತಿದ್ದರು. 1999 ಮತ್ತು 2007 ರ ಅವಧಿಯಲ್ಲಿ ಸೈಮಂಡ್ಸ್ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದರು. 198 ಏಕದಿನ, 26 ಟೆಸ್ಟ್, 14 ಟಿ 20 ಪಂದ್ಯಗಳನ್ನು ಸೈಮಂಡ್ಸ್ ಆಡಿದ್ದರು. ಐಪಿಎಲ್ (IPL) ನಲ್ಲಿ ಡೆಕ್ಕನ್ ಚಾರ್ಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡದ ಪರ ಆಡಿದ್ದರು.

ಇದನ್ನೂ ಓದಿ :- ರವೀಂದ್ರ ಜಡೇಜಾ ಯೂ ಟರ್ನ್- CSK ನಾಯಕತ್ವಕ್ಕೆ ಮರಳಿದ ಎಂಎಸ್ ಧೋನಿ!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!