ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. ಸಿಎಂ ಬದಲಾಗುತ್ತಾರೆ ಎನ್ನುತ್ತಾರೆ ಸುರೇಶ್ ಗೌಡ (Suresh gowda) . ಸ್ಟ್ರಾಂಗ್ ಗೃಹ ಸಚಿವರು ಬೇಕು ಎನ್ನುತ್ತಾರೆ ಯತ್ನಾಳ್ (Basavana gowda yatnal) .
ಮಾಧುಸ್ವಾಮಿ (Madhuswami) ರಾಜೀನಾಮೆ ಕೊಡಬೇಕು ಎನ್ನುತ್ತಾರೆ ಮುನಿರತ್ನ. ಸಿಎಂ ಹೇಳಿದ್ರೆ ಕೊಡ್ತೀನಿ ಅಂತಾರೆ ಮಾಧುಸ್ವಾಮಿ ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಟ್ವೀಟ್ ಮೂಲಕ ಮತ್ತೆ ಕಾಂಗ್ರೆಸ್ ಬಿಜೆಪಿ ನಾಯಕರ ಕಾಲೆಳೆದಿದೆ.
ಇದನ್ನೂ ಓದಿ : – ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ- ಸೆ 27ಕ್ಕೆ ವಿಚಾರಣೆ ಮುಂದೂಡಿದ ED ಕೋರ್ಟ್