ನಾಯಿ ಕಡಿತದಿಂದ ಬರುವ ರೇಬೀಸ್ ಕಾಯಿಲೆಯನ್ನು 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ರೇಬೀಸ್ ಅನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ( dr.k sudhakar ) ಟ್ವೀಟ್ ಮೂಲಕ ತಿಳಿಸಿದ್ದಾರೆ.
ನಾಯಿ ಕಡಿತದಿಂದ ಬರುವ ರೇಬೀಸ್ ಕಾಯಿಲೆಯನ್ನು 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ರೇಬೀಸ್ ಅನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ.
ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ & ಕಣ್ಗಾವಲು ವ್ಯವಸ್ಥೆ ಬಲಗೊಳ್ಳಲಿದ್ದು ರೇಬೀಸ್ ಅನ್ನು ನಿರ್ಮೂಲನೆ ಮಾಡಲು ಸಹಕಾರಿಯಾಗಲಿದೆ. pic.twitter.com/72Q7TiRykm
— Dr Sudhakar K (@mla_sudhakar) December 7, 2022
ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ ಮತ್ತು ಕಣ್ಗಾವಲು ವ್ಯವಸ್ಥೆ ಬಲಗೊಳ್ಳಲಿದ್ದು ರೇಬೀಸ್ ಅನ್ನು ನಿರ್ಮೂಲನೆ ಮಾಡಲು ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ರೇಬೀಸ್ ಎಂಬುದು ಕ್ರೋಧೋನ್ಮತ್ತ ಪ್ರಾಣಿಗಳ (ಮುಖ್ಯವಾಗಿ ನಾಯಿಗಳು) ಕಚ್ಚುವಿಕೆಯ ಮೂಲಕ ಹರಡುವ ಮಾರಣಾಂತಿಕ ವೈರಸ್ ರೋಗ ಎಂದು ಹೇಳಿದ್ದಾರೆ.
ಇದನ್ನು ಓದಿ : – ದೆಹಲಿ ತಂಡಕ್ಕೆ ವಿರೇಂದ್ರ ಸೆಹ್ವಾಗ್ ಪುತ್ರ ಎಂಟ್ರಿ…!