ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್..!

ಇಂಗ್ಲೆಂಡ್ನ ಸೂಪರ್ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಟೋಕ್ಸ್ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ( social media ) ಖಾತೆಯ ಮೂಲಕ ತಮ್ಮ ನಿವೃತ್ತಿಯ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಜುಲೈ 19 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ (England vs South Africa) ಪಂದ್ಯ ತನ್ನ ವೃತ್ತಿಜೀವನದ ಕೊನೆಯ ಏಕದಿನ ಪಂದ್ಯವಾಗಿದೆ ಎಂದು ಸ್ಟೋಕ್ಸ್ ಬರೆದುಕೊಂಡಿದ್ದಾರೆ. ಇದನ್ನೂ ಓದಿ :- ಪಿ ವಿ ಸಿಂಧು ಮಡಿಲಿಗೆ ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಕಪ್

https://twitter.com/Hey_im_ajay/status/1548995049710829570

ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಏಕದಿನ ಸರಣಿ ಮಂಗಳವಾರದಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಡರ್ಹಾಮ್ನಲ್ಲಿ ನಡೆಯಲಿದೆ. ಈ ಮೂಲಕ ಸ್ಟೋಕ್ಸ್ ತವರು ನೆಲದಲ್ಲಿ ಏಕದಿನ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆ.

ಇದನ್ನೂ ಓದಿ :- ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ – ಮಹಿಳೆಯರ ಸಿಂಗಲ್ಸ್ ನಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಪಿ.ವಿ.ಸಿಂಧು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!