ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ (HD.Kumarswamy) ಅವರು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆ ಯಾಗಿದ್ದ ಪ್ರವೀಣ್ ನೆಟ್ಟಾರು (Praveen nettaru) ಮನೆಗೆ ಭೇಟಿ ನೀಡಿ, ಅವರ ಪತ್ನಿ ಹಾಗೂ ತಂದೆ ತಾಯಿ ಅವರಿಗೆ ಸಾಂತ್ವನ ಹೇಳಿದ್ರು .
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (Cm . Ibrahim) , ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಮಾಜಿ ಮುಖ್ಯಮಂತ್ರಿಗಳ ಜೊತೆಗಿದ್ದರು.
ಇದನ್ನು ಓದಿ :- ನಂದೇನೆ ಇದ್ರೂ ಎಲ್ಲ ಎಲೆಕ್ಷನ್ ಕಮಿಷನ್ ಗೆ ಕೊಟ್ಟಿದ್ದೇನೆ – ಕೆ. ಸುಧಾಕರ್