ನಾಳೆಯಿಂದ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಸರ್ಕಾರ ಸಕಲ ತಯಾರಿ ಮಾಡಿಕೊಂಡಿದೆ ಎಂದು ಹುಬ್ಬಳ್ಳಿಯ ನಿವಾಸದಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದರು. ವಿದ್ಯಾರ್ಥಿಗಳು ಯಾವುದೇ ಭಯ ಇಲ್ಲದೇ ಪರೀಕ್ಷೆ ಬರೆಯಲಿ.
ಇದನ್ನು ಓದಿ :- CM BASAVARAJ ಬೊಮ್ಮಾಯಿ ಟ್ವಿಟರ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು
ಅತ್ಯಂತ ಸರಳ ರೀತಿಯಲ್ಲಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದರು. ಇದೇ ವೇಳೆ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈಗಾಗಲೇ ಹೈಕೋರ್ಟ್ ಹಿಜಾಬ್ ಬಗ್ಗೆ ತೀರ್ಪು ನಿಡಿದೆ. ತೀರ್ಪು ಬಂದ ಮೇಲೆ ಈ ರೀತಿ ಅನಾವಶ್ಯಕ ಹೇಳಿಕೆ ನೀಡೋದು ತಪ್ಪು ಎಂದು ಅಭಿಪ್ರಾಯಪಟ್ಟರು.
ಇದನ್ನು ಓದಿ :- ದೇವಸ್ಧಾನಗಳಲ್ಲಿ ಹಿಂದು ಧರ್ಮೀಯರಿಗೆ ಮಾತ್ರ ಅವಕಾಶ ಕೊಡಬೇಕು – ಪ್ರಮೋದ್ ಮುತಾಲಿಕ್