ಮಕ್ಕಳಿಂದ ರಾಖಿ ಕಟ್ಟಿಸಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ರಾಜಭವನ (Rajbhavan) ದಲ್ಲಿ ರಾಷ್ಟ್ರೋತ್ಥಾನ ಪರಿಷತ್ ನ ಮಕ್ಕಳೊಂದಿಗೆ ರಾಜ್ಯಪಾಲರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಇದೇ ವೇಳೆ ಮಕ್ಕಳೊಂದಿಗೆ ರಾಜ್ಯಪಾಲರು ಸಂವಾದ ನಡೆಸಿದ್ದಾರೆ.

75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ದೇಶಾದ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಮಕ್ಕಳು ಸಂಭ್ರಮದಲ್ಲಿ ಭಾಗವಹಿಸಿ ದೇಶದ ಏಕತೆಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹಿರಿಯರನ್ನು ಸ್ಮರಿಸಿ ಅವರಿಗೆ ಗೌರವ ಸಲ್ಲಿಸಬೇಕು.

ಹರ್ ಘರ್ ತಿರಂಗ ಅಭಿಯಾನದಲ್ಲಿ ಮಕ್ಕಳು ಕೈಜೋಡಿಸಬೇಕು ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಇದನ್ನೂ ಓದಿ : –  ಕಾನೂನನ್ನ ಯಾರ್ಯಾರು ಕೈಗೆತ್ತಿಕೊಳ್ತಾರೋ ಅವರ ಬಂಧನ ಆಗತ್ತೆ- ಕೋಟ ಶ್ರೀನಿವಾಸ ಪೂಜಾರಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!